ಪುನೀತ್ ರಾಜ್ಕುಮಾರ್ ಪ್ರಥಮ ಪುಣ್ಯಸ್ಮರಣೆ: ಗುತ್ತೇದಾರ್ ಕುಟುಂಬದಿಂದ ಪೂಜೆ.
ಚಿತ್ತಾಪೂರ: ಚಲನಚಿತ್ರ ನಟ, ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಗುತ್ತೇದಾರ್ ಕುಟುಂಬದಿಂದ ಪುನೀತ್ ರಾಜಕುಮಾರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪ್ರಥಮ ಪುಣ್ಯಸ್ಮರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಫ್ರೌಢ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಕಸಾಪ ನಿಕಟಪೂರ್ವ ಅಧ್ಯಕ್ಷರು ಹಾಗೂ ವಿಜಯ ಕರ್ನಾಟಕ ಪತ್ರಕರ್ತರಾದ ಕಾಶಿನಾಥ ಗುತ್ತೇದಾರ್, ಜಗದೇವ ಕುಂಬಾರ, ಎಂ.ಡಿ ಮಶಾಖ್, ಹರೀಶ್, ಭವಾನಿ, ಕವಿತಾ,ವೆಂಕಟೇಶ, ಸೇರಿದಂತೆ ಇತರರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ