ಇಂದು ಐನಾಪೂರ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ.

ಚಿತ್ತಾಪೂರ: ಕೂಲಿ ಸಮಾಜದ ಯುವ ಮುಖಂಡ ಸೋಮಶೇಖರ್ ಐನಾಪುರ  ಮಲ್ಕೂಡ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ತಮ್ಮ ಇತರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ತಿಳಿಸಿದ್ದಾರೆ. 

 ಕಳೆದ ಸುಮಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದರು ಸಹ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಇಲ್ಲ ಮತ್ತು ಮಲ್ಕೋಡು ಗ್ರಾಮದಲ್ಲಿ ನಾವು ಕಾಂಗ್ರೆಸ್ ಪಕ್ಷದಿಂದ ರಾಜಕೀಯವಾಗಿ ಬೆಳೆಯುವುದು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸಹಿಸಲಾಗುತ್ತಿಲ್ಲ. ಕಿವಿಯಾರೆ ಅವರ ಮಾತುಗಳು ಕೇಳಿ ನನ್ನ ಮನಸ್ಸಿಗೆ ತುಂಬಾ ನೋವು ಉಂಟಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.