ತಹಸೀಲನಲ್ಲಿ ಶಿವಾಜಿ ಜಯಂತ್ಯೋತ್ಸವ ಆಚರಣೆ.
ಚಿತ್ತಾಪುರ: ಪಟ್ಟಣದ ತಹಸೀಲ್ದಾರ ಕಚೇರಿಯ ಬುಧವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯೋತ್ಸವ ನಿಮಿತ್ಯ ಶಿವಾಜಿ ಭಾವಚಿತ್ರಕ್ಕೆ ತಾಲೂಕು ಆಡಳಿತ ಹಾಗೂ ಸಮಾಜದ ವತಿಯಿಂದ ಪೂಜೆ ಸಲ್ಲಿಸಿ ಗೌರವ ನಮನಗಳು ಸಲ್ಲಿಸುವ ಮೂಲಕ ಸರಳವಾಗಿ ಜಯಂತ್ಯೋತ್ಸವ ಆಚರಿಸಲಾಯಿತ್ತು.
ಈ ಸಂದರ್ಭದಲ್ಲಿ ತಹಸೀಲ್ದಾರ ನಾಗಯ್ಯ ಹಿರೇಮಠ, ಗ್ರೇಡ್-2 ತಹಸೀಲ್ದಾರ್ ರಾಜಕುಮಾರ, ಪಿಎಸ್‌ಐ ಚಂದ್ರಾಮಪ್ಪ, ಸಮಾಜದ ಅಧ್ಯಕ್ಷ ಅನಿಲ್ ಯಂಡೆ, ಮುಖಂಡರಾದ ರೋಹಿತ್ ಚವ್ಹಾಣ್, ರೋಹಿತ್ ಯಂಡೆ, ಸಂತೋಷ ಗವಳಕರ್, ಆಕಾಶ್ ಸುಗಂಧಿ, ರಾಘವೇಂದ್ರ ಮೋಹಿತೆ, ಸಂಜು ಸೂರ್ಯವಂಶಿ, ಗುರು ಉಪ್ಪಾರ್, ನವೀನ್ ಚವ್ಹಾಣ್, ಅನುಪ್ ಉಬಾಳೆ, ನರಹರಿ ಕುಲ್ಕರ್ಣಿ, ಸೇರಿದಂತೆ ಇತರರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ