ಚಿತ್ತಾಪುರ: ಪಟ್ಟಣದ ಪ್ರಜಾ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಮಾಜ ಕಲ್ಯಾಣಾಧಿಕಾರಿ ಚೇತನ್ ಗುರಿಕಾರ, ವಾಲ್ಮೀಕಿ ಸಮಾಜ ತಾಲೂಕು ಅಧ್ಯಕ್ಷ ಭೀಮರಾಯ ದೋರಿ, ಯುವ ಅಧ್ಯಕ್ಷ ರಾಜು ದೋರಿ, ಮುಖಂಡರಾದ ಸಾಬಣ್ಣ ಮುಸ್ಲಾ, ಅಂಬಣ್ಣ ಬೊಮ್ಮನಹಳ್ಳಿ, ಹಣಮಂತ ಬೊಮ್ಮನಹಳ್ಳಿ, ಮೌನೇಶ್ ಲಾಡ್ಲಾಪೂರ, ಸಾಬಣ್ಣ ಲಾಡ್ಲಾಪೂರ, ರಾಮು ಮುಸ್ಲಾ, ಭೀಮರಾಯ ಲಾಡ್ಡಾಪೂರ, ಸಾಬಣ್ಣ ಕುಂಬಾರಹಳ್ಳಿ, ಹಣಮಂತ ಗಲಿಗಿನ್, ಅಮೃತ್ ಶಾಮನೂರ, ಮಹಾದೇವ ಬೊಮ್ಮನಹಳ್ಳಿ, ಉಮೇಶ್ ದೋರಿ, ವೆಂಕಟೇಶ್ ಬಳಿಚಕ್ರ, ಜಗದೇವ ಚಾಮನೂರ, ಚಂದ್ರು ಇಟಗಾ, ಭಾಗಣ್ಣ ದೋರಿ, ಸಾಯಬಣ್ಣ ವಾಡಿ, ದೇವಪ್ಪ ಕುಂಬಾರಹಳ್ಳಿ, ನಿಂಗಣ್ಣ ಚಾಮನೂರ, ಹಣಮಂತ ದಿಗ್ಗಾಂವ, ಶರಣು ವಾಡಿ, ಭೀಮಾಶಂಕರ ದಿಗ್ಗಾಂವ ಸೇರಿದಂತೆ ಇತರರು ಇದ್ದರು.