ನಾಗಾವಿ ಎಕ್ಸಪ್ರೆಸ್‌ ವಿಶೇಷ ಪುರವಣಿಗೆ ಬಿಡುಗಡೆ.

ಚಿತ್ತಾಪೂರ: ಪಟ್ಟಣದ ಲಚ್ಚಪ್ಪ ನಾಯಕ ಸರಾಫ್ ಮನೆಯಲ್ಲಿ ಮಂಗಳವಾರ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿ ನಂತರ ಕಾಶಿನಾಥ ಗುತ್ತೇದಾರ ಅವರ ಸಂಪಾದಕತ್ವದಲ್ಲಿ ಮುನ್ನೆಡೆಯುತ್ತಿರುವ ನಾಗಾವಿ ಎಕ್ಸಪ್ರೆಸ್‌ ಕನ್ನಡ ದಿನಪತ್ರಿಕೆಯ ವಿಶೇಷ ಪುರವಣಿಯನ್ನು ಗಣ್ಯರು ಬಿಡುಗಡೆ ಮಾಡಿದರು 

ಈ ಸಂದರ್ಭದಲ್ಲಿ ತಹಸೀಲ್ದಾರ ನಾಗಯ್ಯ ಹಿರೇಮಠ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಲ್'ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಬಿಜೆಪಿ ಮುಖಂಡ ಅಯ್ಯಪ್ಪ ರಾಮತೀರ್ಥ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್‌, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್‌ ಚವ್ಹಾಣ, ರೈತ ಸಂಘದ ಅಧ್ಯಕ್ಷ ಮೌನೇಶ್ ಭಂಕಲಗಿ, ರತ್ನಾಕರ್ ನಾಯಕ, ಗೌತಮ್ ನಾಯಕ, ಬೌದ್ಧ ಮಹಾಸಭಾ ಅಧ್ಯಕ್ಷ ಜಗನ್ನಾಥ ಮುಡಬೂಳಕ‌ರ್, ಪತ್ರಕರ್ತ ಜಗದೇವ ಕುಂಬಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.