ಚಿತ್ತಾಪುರ: ಪಟ್ಟಣದ ಲಾಡ್ಡಿಂಗ್ ಕ್ರಾಸ್ ಹತ್ತಿರದ
ಅಂಬಿಗರ ಚೌಡಯ್ಯ ವೃತ್ತದಲ್ಲಿ ತಾಲೂಕು ಕೋಲಿ ಸಮಾಜದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷರಾದ ಶಿವುಕುಮಾರ ಯಾಗಾಪೂರ ಮತ್ತು ನಿಂಗಣ್ಣ ಹೆಗಲೇರಿ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ನಂತರ ಧ್ವಜಾರೋಹಣ ನೆರವೇರಿಸಿ ಗೌರವ ನಮನಗಳು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಿಎಲ್'ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡ ಯುವ ಅಧ್ಯಕ್ಷರಾದ ರಾಜೇಶ್ ಹೊಳಿಕಟ್ಟಿ, ಮಲ್ಲಿಕಾರ್ಜುನ ಅಲ್ಲೂರಕರ್, ನಗರಾಧ್ಯಕ್ಷ ಪ್ರಭು ಹಲಕರ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ದೇವು ಯಾಬಾಳ, ಮುಖಂಡರಾದ ಶರಣಪ್ಪ ನಾಟೀಕಾರ, ಹಣಮಂತ ಸಂಕನೂರ, ರಾಮಲಿಂಗ ಬಾನರ್, ಬಸವರಾಜ ಚಿನ್ನಮಳ್ಳಿ, ಭೀಮರಾಯ ಹೊತಿನಮಡಿ, ತಮ್ಮಣ್ಣ ಡಿಗ್ಗಿ, ಸಾಬಣ್ಣ ಭರಾಟೆ, ಬಸಣ್ಣ ತಳವಾರ, ದಶರಥ ದೊಡ್ಡಮನಿ, ಗುಂಡು ಐನಾಪೂರ, ಶರಣು ಡೋಣಗಾಂವ, ಕರಣಕುಮಾರ್ ಅಲ್ಲೂರ, ಅಂಬು ಹೋಳಿಕಟ್ಟಿ, ಸಂಜಯ ಬುಳಕರ್, ಸುರೇಶ್ ಗುತ್ತೇದಾರ, ಸಂತೋಷ ಪೂಜಾರಿ, ಸಂತೋಷ ಇವಣಿ, ಭೀಮಾಶಂಕರ ಹೊಳಿಕಟ್ಟಿ, ರಾಜಾಹುಲಿ, ಲಕ್ಷ್ಮೀಕಾಂತ ಸಾಲಿ, ಕಿಶನ್ ಮೂಕೆ, ಶರಣು ಸಿದ್ರಾಮಗೋಳ, ನಾಗೇಂದ್ರ ಚಪಟ್ಟಾ ಗೂಳಿ ಡಿಗ್ಗಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ